X

ಬಿಡುಗಡೆಯಾಯ್ತು ಬಿಜೆಪಿಯ ಮೂರನೇ ಪಟ್ಟಿ.! ಎಲ್ಲೆಲ್ಲಿ ಯಾರ್ಯಾರಿಗೆ ಒಲಿಯಿತು ಟಿಕೆಟ್ ಭಾಗ್ಯ.?

ಇಡೀ ದೇಶದ ಕುತೂಹಲ ಕೆರಳಿಸಿದ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ರಾಜ್ಯಾದ್ಯಂತ ಚುನಾವಣೆಯ ಗದ್ದಲ ಬಹಳ ಜೋರಾಗಿಯೇ ನಡೆಯುತ್ತಿದೆ. ಟಿಕೆಟ್ ಆಕಾಂಕ್ಷೆಗಳು ಪಕ್ಷಕ್ಕಾಗಿ ದುಡಿಯುತ್ತಿದ್ದರೆ, ಇತ್ತ ಬಿಜೆಪಿ ಈಗಾಗಲೇ ಎರಡು ಸುತ್ತಿನ ಅಭ್ಯರ್ಥಿ ಹೆಸರು ಘೋಷಣೆ ಮಾಡಿದ್ದು, ಇನ್ನೂ ಹಲವಾರು ಕ್ಷೇತ್ರಗಳ ಪಟ್ಟಿ ಬಿಡುಗಡೆಯಾಗಬೇಕಿದೆ. ಆದರೆ ಇಂದು ಮತ್ತೆ ಮೂರನೇ ಸುತ್ತಿನ ಪಟ್ಟಿ ಬಿಡುಗಡೆ ಮಾಡಿದೆ

ಎಲ್ಲಾ ಪಕ್ಷಗಳಲ್ಲೂ ಟಿಕೆಟ್ ವಿಚಾರವಾಗಿ ಭಾರೀ ಪೈಪೋಟಿ ನಡೆಯುತ್ತಲೇ ಇದೆ. ಆದರೆ ಜನಾಭಿಪ್ರಾಯದ ಸರ್ವೆ ನಡೆಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಟೀಂ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿದೆ. ನಿನ್ನೆಯಷ್ಟೇ ಎರಡನೇ ಸುತ್ತಿನ ಹೆಸರು ಘೋಷಿಸಿದ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಜೆ.ಪಿ.ನಡ್ಡಾ ಇಂದು ಮತ್ತೊಂದು ಪಟ್ಟಿ ಬಿಡುಗಡೆಗೊಳಿಸಿದ್ದಾರೆ.!

ಯಾರ್ಯಾರಿಗೆ ಒಲಿಯಿತು ಕಮಲ ಭಾಗ್ಯ..!

 

Editor Postcard Kannada:
Related Post